ರಸ್ತೆಗಳಲ್ಲಿ ನಮಾಜ್ ಮಾಡ್ಬೇಡಿ, ಜಾಗದ ಕೊರತೆಯಿದ್ರೆ ಪಾಳಿಯಲ್ಲಿ ನಮಾಜ್ ಮಾಡಿ : ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ
ಲಕ್ನೋ: ರಸ್ತೆಗಳ ಮೇಲೆ ನಮಾಜ್ ಮಾಡುವ ಪದ್ಧತಿಯ ವಿರುದ್ಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸೋಮವಾರ ಎಚ್ಚರಿಕೆ ನೀಡಿದ್ದಾರೆ. ಇದಕ್ಕಾಗಿ ಸಂಚಾರವನ್ನು ನಿರ್ಬಂಧಿಸುವುದಕ್ಕೆ ತಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದು ಅವರು ಒತ್ತಿಹೇಳಿದ್ದಾರೆ. ಲಕ್ನೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಉತ್ತರ ಪ್ರದೇಶ ಆಡಳಿತವು ಮೊದಲಿಗೆ ಮನವೊಲಿಕೆಯ ಮೂಲಕ ನಿಯಮ … Continued