ನಂದಿಗ್ರಾಮ ಉಪಸಮರ : ಮಮತಾಗೆ ಶಾಕ್ ಮೇಲೆ ಶಾಕ್; ಚಿಹ್ನೆ ಬದಲು, ಕೈಕೊಟ್ಟ ಅಭ್ಯರ್ಥಿ ; ಕಾಂಗ್ರೆಸ್ಸಿಗೆ ಬೆಂಬಲ ಘೋಷಣೆ ಬೆನ್ನಲ್ಲೇ ಕೈ ಅಭ್ಯರ್ಥಿ ಬಂಧನ !
ಕೋಲ್ಕತ್ತಾ: ಅಕ್ಟೋಬರ್ 6 ರಂದು ನಡೆಯಲಿರುವ ನಂದಿಗ್ರಾಮ ವಿಧಾನಸಭಾ ಉಪಚುನಾವಣೆಯು ಅಚ್ಚರಿಯ ರಾಜಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಟಿಎಂಸಿ ಅಭ್ಯರ್ಥಿ ಸಂಚಿತಾ ಪ್ರಧಾನ ಡೇ ನಾಮಪತ್ರ ವಾಪಸಾತಿ, ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಂದ ಕಾಂಗ್ರೆಸ್‌ಗೆ ದಿಢೀರ್ ಬೆಂಬಲ ಘೋಷಣೆ, ಹಾಗೂ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಕೊಲೆ ಪ್ರಕರಣದಲ್ಲಿ ಬಂಧನ—ಈ … Continued