ಗ್ರಾಹಕರಿಗೆ ಮತ್ತೊಂದು ಶಾಕ್; ನಂದಿನಿ ಹಾಲಿನ ಬೆನ್ನಲ್ಲೇ ಮೊಸರಿನ ಬೆಲೆಯಲ್ಲೂ ಭಾರಿ ಹೆಚ್ಚಳ
ಬೆಂಗಳೂರು: ರಾಜ್ಯದ ಜನತೆಗೆ ನಂದಿನಿ ಹಾಲಿನ ದರ ಏರಿಕೆಯ ಬೆನ್ನಲ್ಲೇ ಈಗ ನಂದಿನಿ ಮೊಸರಿನ ಬೆಲೆ ಏರಿಕೆಯ ಬಿಸಿಯೂ ತಟ್ಟಿದೆ. ನಂದಿನಿ ಹಾಲು ಮತ್ತು ಮೊಸರಿನ ಮಾರಾಟ ದರವನ್ನು ಪರಿಷ್ಕರಿಸಿ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಶುಕ್ರವಾರ ಆದೇಶ ಹೊರಡಿಸಿದೆ. ಪರಿಷ್ಕೃತ ದರಗಳು ನವೆಂಬರ್ 1ರಿಂದಲೇ ಜಾರಿಗೆ ಬರಲಿವೆ. ಹೊಸ ದರದ ಪ್ರಕಾರ, ಅರ್ಧ ಲೀಟರ್ … Continued