ನಂದಿನಿ ತುಪ್ಪದ ದರ ಹೆಚ್ಚಳ ಮಾಡಿದ ಕೆಎಂಎಫ್
ಬೆಂಗಳೂರು: ಜಿಎಸ್‌ಟಿ ಇಳಿಕೆಯ ಖುಷಿಯಲ್ಲಿದ್ದ ಕರ್ನಾಟಕದ ಜನರಿಗೆ ಕೆಎಂಎಫ್ (KMF) ದರ ಏರಿಕೆಯ ಬಿಸಿ ಮುಟ್ಟಿಸಿದೆ. ನಂದಿನಿ ತುಪ್ಪದ ದರವನ್ನು ಪ್ರತಿ ಲೀಟರ್‌ಗೆ 90 ರೂಪಾಯಿಗಳಷ್ಟು ಏರಿಕೆ ಮಾಡಿದೆ. 2017 ರಲ್ಲಿ ಹಾಲಿನ ಉತ್ಪನ್ನಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧಿಸಲಾಗಿತ್ತು. ನಂತರ 2022 ರಲ್ಲಿ ಜಿಎಸ್‌ಟಿ ಪ್ರಮಾಣವನ್ನು ಶೇ. 22ಕ್ಕೆ ಏರಿಕೆ … Continued