ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬರೆ: ನಂದಿನಿ ಹಾಲಿನ ದರ ಮತ್ತೆ ಏರಿಕೆ…!

ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ದೊಡ್ಡ ಶಾಕ್ ನೀಡಿದ್ದು, ನಂದಿನಿ ಹಾಲಿನ (Nandini milk) ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆ (Milk Price Hike) ಮಾಡಲು ನಿರ್ಧರಿಸಿದೆ. ಇಂದು, ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ … Continued

ನಂದಿನಿ ಹಾಲಿನ ದರ ಹೆಚ್ಚಳ ಮಾಡಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಾಲಿನ ದರ ಹೆಚ್ಚಳ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ಹಾಲಿಗೆ ಮಾರುಕಟ್ಟೆ ಕಲ್ಪಿಸುವ ಸಲುವಾಗಿ ಅರ್ಧ ಲೀಟರ್‌ ಮತ್ತು ಒಂದು ಲೀಟರ್‌ ಹಾಲಿನ ಪೊಟ್ಟಣಕ್ಕೆ 50 ಎಂಎಲ್‌ ಅನ್ನು ಹೆಚ್ಚುವರಿಯಾಗಿ ಸೇರಿಸಿ ಅದಕ್ಕೆ ತಗಲುವ ವೆಚ್ಚವನ್ನು ಗ್ರಾಹಕರಿಂದ ಪಡೆಯಲಾಗುತ್ತಿದೆ ಅಷ್ಟೆ. ಹೀಗಿರುವಾಗ ಹಾಲಿನ … Continued

ನಂದಿನಿ ಹಾಲಿನ ದರ ಹೆಚ್ಚಳ ಮಾಡಿದ ಕೆಎಂಎಫ್ : ನಾಳೆಯಿಂದ ಜಾರಿ

ಬೆಂಗಳೂರು : ಇತ್ತೀಚೆಗೆ ಪೆಟ್ರೋಲ್‌ ಡಿಸೇಲ್‌ ಬೆಲೆ ಏರಿಕೆ ಮಾಡಿದ್ದ ರಾಜ್ಯ ಸರ್ಕಾರ ನಂದಿನಿ ಹಾಲಿನ ಬೆಲೆ ಏರಿಕೆ ಮಾಡಿದ್ದು, ಜನಸಾಮಾನ್ಯರಿಗೆ ಶಾಕ್‌ ನೀಡಿದೆ. ಕರ್ನಾಟಕ ಮಿಲ್‌ ಫೆಡರೇಶನ್‌ (kmf) ನೆರೆಯ ರಾಜ್ಯಗಳಿಗೆ ಹೋಲಿಕೆ ಮಾಡಿ ಈ ಬೆಲೆ ಏರಿಕೆ ಮಾಡಿದೆ. ಹೊಸ ದರಗಳು ನಾಳೆಯಿಂದ ಅಂದರೆ ಜೂನ್‌ 26 ರಿಂದಲೇ ಜಾರಿಗೆ ಬರಲಿದೆ ಎಂದು … Continued