ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬರೆ: ನಂದಿನಿ ಹಾಲಿನ ದರ ಮತ್ತೆ ಏರಿಕೆ…!

ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ದೊಡ್ಡ ಶಾಕ್ ನೀಡಿದ್ದು, ನಂದಿನಿ ಹಾಲಿನ (Nandini milk) ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆ (Milk Price Hike) ಮಾಡಲು ನಿರ್ಧರಿಸಿದೆ. ಇಂದು, ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ … Continued

ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ ; ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

ರಾಮನಗರ: ಕಳೆದ ಜೂನ್ ತಿಂಗಳಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರಿಗೆ 2 ರೂಪಾಯಿ ಹೆಚ್ಚಿಸಿದ್ದ ರಾಜ್ಯ ಸರ್ಕಾರ ವಮತ್ತೆ ಹಾಲಿನ ದರವನ್ನು ಹೆಚ್ಚಿಸುವ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸುಳಿವು ನೀಡಿದ್ದಾರೆ. ಶುಕ್ರವಾರ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, … Continued