ನಾರದ ಪ್ರಕರಣ: ನಾಲ್ವರು ಬಂಧಿತ ಟಿಎಂಸಿ ಮುಖಂಡರಿಗೆ ಮಧ್ಯಂತರ ಜಾಮೀನು
ಕೋಲ್ಕತ್ತಾ:ನಾರದ ಕುಟುಕು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಸೋಮವಾರ ಬಂಧಿಸಿದ ನಂತರ ಕೋಲ್ಕತ್ತಾದ ಬ್ಯಾಂಕ್‌ಶಾಲ್ ನ್ಯಾಯಾಲಯವು ತೃಣಮೂಲ ಕಾಂಗ್ರೆಸ್ ಮಂತ್ರಿಗಳಾದ ಫಿರ್ಹಾದ್ ಹಕೀಮ್ ಮತ್ತು ಸುಬ್ರತಾ ಮುಖರ್ಜಿ, ಟಿಎಂಸಿ ಶಾಸಕ ಮದನ್ ಮಿತ್ರ ಮತ್ತು ಕೋಲ್ಕತಾ ನಿಗಮದ ಮಾಜಿ ಮೇಯರ್ ಸೊವೊನ್ ಚಟ್ಟೋಪಾಧ್ಯಾಯ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್ಸಿನ … Continued