ಸಿಎಂರಿಂದ ಅವಮಾನಕ್ಕೊಳಗಾಗಿ ರಾಜೀನಾಮೆಗೆ ಮುಂದಾಗಿದ್ದ ಭರಮನಿಗೆ ಬಡ್ತಿ ನೀಡಿದ ರಾಜ್ಯ ಸರ್ಕಾರ
ಬೆಳಗಾವಿ: ಕೆಲ ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಂದ ಅವಮಾನಕ್ಕೀಡಾಗಿ ರಾಜೀನಾಮೆಗೆ ಮುಂದಾಗಿದ್ದ ಧಾರವಾಡ ಎಎಸ್‌ಪಿ ನಾರಾಯಣ ವಿ. ಭರಮನಿ ಅವರಿಗೆ ರಾಜ್ಯ ಸರ್ಕಾರ ಪದೋನ್ನತಿ ನೀಡಿದೆ. ಈಗ ಅವರನ್ನು ಬೆಳಗಾವಿ ಮಹಾನಗರ ಕಾನೂನು ಮತ್ತು ಸುವ್ಯವಸ್ಥೆಯ ನೂತನ ಡಿಸಿಪಿಯಾಗಿ ನೇಮಕ ಮಾಡಿದೆ. ಬೆಳಗಾವಿಯಲ್ಲಿ ಸಬ್ ಇನ್ಸ್ಪೆಕ್ಟರ್, … Continued