ವಾರಾಣಸಿಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಪ್ರಧಾನಿ ಮೋದಿ… ಆದರೆ ಗೆಲುವಿನ ಅಂತರದಲ್ಲಿ ಗಣನೀಯ ಕುಸಿತ…!
ವಾರಾಣಸಿ : ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ವಾರಾಣಸಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ, ಅವರ ಗೆಲುವಿನ ಅಂತರ ಗಣನೀಯವಾಗಿ ಕಡಿಮೆಯಾಗಿದೆ. ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, 2024 ರ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿ ಲೋಕಸಭಾ ಸ್ಥಾನವನ್ನು 1,52,513 ಅಂತರದಿಂದ ಪ್ರಧಾನಿ ಮೋದಿ ಗೆದ್ದಿದ್ದಾರೆ. ಪ್ರಧಾನಿ ಮೋದಿ ತಮ್ಮ ಸಮೀಪದ ಪ್ರತಿಸ್ಪರ್ಧಿ … Continued