ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ : ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ
ಮುಂಬೈ: ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಪುಣೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಹಾಗೂ ಮೂವರನ್ನು ಖುಲಾಸೆಗೊಳಿಸಿದೆ. ಆರೋಪಿಗಳಾದ ಸಚಿನ್ ಅಂದೂರೆ, ಶರದ್ ಕಲಾಸ್ಕರ್ ಅವರನ್ನು ದೋಷಿಗಳು ಎಂದು ತೀರ್ಪು ನೀಡಿರುವ ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ಹಾಗೂ ₹5 ಲಕ್ಷ ದಂಡ ವಿಧಿಸಿದೆ. ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ವೀರೇಂದ್ರ … Continued