ವೀಡಿಯೊ : ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ದೊಪ್ಪೆಂದು ಬಿದ್ದ ನೀರಿನ ಟ್ಯಾಂಕ್; ಮುಂದೇನಾಯ್ತು…ನೋಡಿ
ಸೇಬು ಹಣ್ಣನ್ನು ತಿನ್ನುತ್ತಾ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಮೇಲ್ಛಾವಣಿಯ ಮೇಲಿದ್ದ ನೀರಿನ ತೊಟ್ಟಿಯೊಂದು ಬಿದ್ದಿದೆ. ಅದೃಷ್ಟವಶಾತ್ ಮಹಿಳೆ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಮಹಿಳೆ ಯಾವುದೇ ಗಾಯಗಳಿಲ್ಲದೆ ಪವಾಡ ಸದೃಶ ರೀತಿಯಲ್ಲಿ ಹೊರನಡೆಯುತ್ತಿರುವುದನ್ನು ವೀಡಿಯೊ ತೋರಿಸುತ್ತದೆ, ಇದು ಇಂಟರ್ನೆಟ್ ಅನ್ನು ಬೆರಗುಗೊಳಿಸಿದೆ. ವರದಿಗಳ ಪ್ರಕಾರ ಗುಜರಾತಿನ ಸೂರತ್‌ನಲ್ಲಿ ಈ ಘಟನೆ ನಡೆದಿದೆ. ವೈರಲ್ ಆಗಿರುವ ವೀಡಿಯೊ … Continued