ನಾಸಾ ಯೋಜನೆಗೆ ಭಾರತೀಯ ಮೂಲದ ಅನಿಲ್ ಮೆನನ್ ಆಯ್ಕೆ
ವಾಷಿಂಗ್ಟನ್: ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ, ಚಂದ್ರನ ಮೇಲಿನ ಸಂಶೋಧನೆಗಾಗಿ 10 ತರಬೇತಿ ಗಗನಯಾತ್ರಿಗಳನ್ನು ಆಯ್ಕೆ ಮಾಡಿದ್ದು, ಈ ಯೋಜನೆಯಲ್ಲಿ ಭಾರತೀಯ ಮೂಲದ ಅನಿಲ್ ಮೆನನ್ ಆಯ್ಕೆಯಾಗಿದ್ದಾರೆ. 45 ವರ್ಷದ ಅನಿಲ್ ಮನನ್ ಅವರು ನಾಸಾದ ಸ್ಪೇಸ್ ಎಕ್ಸ್ ಕಾರ್ಯಾಚರಣೆಯಲ್ಲಿ ಫ್ಲೈಟ್ ಸರ್ಜನ್ ಆಗಿ ಕಾರ್ಯ ನಿರ್ವಹಿಸಿದ್ದರು. ಅನಿಲ್ ಅವರು ಅಮೆರಿಕದ ವಾಯುಪಡೆಯಲ್ಲಿ ಲೆಫ್ಟಿನೆಂಟ್ ಕರ್ನಲ್ … Continued