ದುರಂತ… ನಾಸಿಕ್ ಆಸ್ಪತ್ರೆಯಲ್ಲಿ ಆಮ್ಲಜನಕದ ಟ್ಯಾಂಕರ್ ಸೋರಿಕೆ : ಕೊರೊನಾ ರೋಗಿಗಳ ಸಾವಿನ ಸಂಖ್ಯೆ 22ಕ್ಕೆ ಏರಿಕೆ
ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಡಾ.ಜಕೀರ್ ಹುಸೇನ್ ಆಸ್ಪತ್ರೆಯಲ್ಲಿ ಬುಧವಾರ ಆಮ್ಲನಕದ ಟ್ಯಾಂಕರ್ ಸೋರಿಕೆಯಾಗಿದ್ದು, ಕನಿಷ್ಠ 22 ಕೊರೊನಾ ಸೋಂಕಿತ ರೋಗಿಗಳು ಎಂದು ವರದಿಯಾಗಿದೆ. ಘಟನೆಯ ಸಮಯದಲ್ಲಿ ಆಸ್ಪತ್ರೆಯಲ್ಲಿ 171 ರೋಗಿಗಳು ಇದ್ದರು. ಮಹಾರಾಷ್ಟ್ರದ ನಾಸಿಕ್ನ ಡಾ ಝಕಿರ್ ಹುಸೇನ್ ಆಸ್ಪತ್ರೆಯಲ್ಲಿ ಬುಧವಾರ ಆಮ್ಲಜನಕ ತುಂಬುವಾಗ ಸಿಲಿಂಡರ್ ಸೋರಿಕೆಯಾಗಿದೆ. ಈ ಘಟನೆಯಲ್ಲಿ 22 ಕೋವಿಡ್ -19 ರೋಗಿಗಳು … Continued