ಓದುವ ಸಂಸ್ಕೃತಿಯ ಮೂಲಕ ಜ್ಞಾನವಂತ ಸಮಾಜದ ನಿರ್ಮಾಣವೇ ರಾಷ್ಟ್ರೀಯ ಪುಸ್ತಕ ಸಪ್ತಾಹದ ಆಶಯ

(ದೇಶಾದ್ಯಂತ ನವೆಂಬರ್ 14ರಿಂದ 20ರವರೆಗೆ ರಾಷ್ಟ್ರೀಯ ಪುಸ್ತಕ ಸಪ್ತಾಹವನ್ನು ಆಚರಿಸಲಾಗುತ್ತಿದ್ದು, ಆ ನಿಮಿತ್ತ ಈ ಲೇಖನ.) ಪ್ರತಿವರ್ಷ ನವೆಂಬರ್ 14ರಿಂದ 20ರವರೆಗೆ ದೇಶಾದ್ಯಂತ ರಾಷ್ಟ್ರೀಯ ಪುಸ್ತಕ ಸಪ್ತಾಹವನ್ನು ಆಚರಿಸಲಾಗುತ್ತದೆ. ಪುಸ್ತಕಗಳ ಕಡೆಗೆ ಜನಸಾಮಾನ್ಯರ ಗಮನ ಸೆಳೆಯುವುದು, ನಾಡಿನ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯ ಪರಿಚಯವನ್ನು ಪುಸ್ತಕಗಳ ಮೂಲಕ ಜನರಲ್ಲಿ ಮೂಡಿಸುವುದು, ಮಕ್ಕಳ ಸಾಹಿತ್ಯದ ಪ್ರಕಟಣೆಗೆ ಉತ್ತೇಜನ … Continued