ʼನ್ಯಾಶನಲ್‌ ಕಾನ್ಫರೆನ್ಸ್ʼನಲ್ಲಿ ಭಿನ್ನಮತ ಸ್ಫೋಟ; ಪಕ್ಷ-ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ರೂಹುಲ್ಲಾ ಮೆಹ್ದಿ ನಿರ್ಧಾರ

ಶ್ರೀನಗರ: ಶ್ರೀನಗರ ಲೋಕಸಭಾ ಕ್ಷೇತ್ರದ ನ್ಯಾಶನಲ್‌ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಸಂಸದ ಆಗಾ ರೂಹುಲ್ಲಾ ಮೆಹ್ದಿ ಅವರು ಲೋಕಸಭಾ ಸದಸ್ಯತ್ವ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ಶುಕ್ರವಾರ ಪ್ರಕಟಿಸಿದ್ದಾರೆ. ಪಕ್ಷದ ನಾಯಕತ್ವದ ಜೊತೆಗೆ ಉಂಟಾಗಿರುವ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳೇ ಈ ನಿರ್ಧಾರಕ್ಕೆ ಕಾರಣ ಎಂದು ಅವರು ತಿಳಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಆಗಾ … Continued

ಜಮ್ಮು-ಕಾಶ್ಮೀರ ರಾಜ್ಯಸಭೆ ಚುನಾವಣೆ ; ನ್ಯಾಷನಲ್ ಕಾನ್ಫರೆನ್ಸ್ 3, ಬಿಜೆಪಿ 1ರಲ್ಲಿ ಗೆಲುವು

ನವದೆಹಲಿ : 2019ರಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೊದಲ ರಾಜ್ಯಸಭಾ ಚುನಾವಣೆಯಲ್ಲಿ, ನಾಲ್ಕು ಸ್ಥಾನಗಳಲ್ಲಿ ಒಮರ್ ಅಬ್ದುಲ್ಲಾ ಅವರ ನ್ಯಾಷನಲ್ ಕಾನ್ಫರೆನ್ಸ್ ಶುಕ್ರವಾರ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ವಿಪಕ್ಷ ಬಿಜೆಪಿ ಒಂದನ್ನು ಗೆದ್ದುಕೊಂಡಿದೆ. ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ತನ್ನ ಅಭ್ಯರ್ಥಿ ಚೌಧರಿ ಮೊಹಮ್ಮದ್ ರಂಜಾನ್ ಮೊದಲ ರಾಜ್ಯಸಭಾ … Continued

ಹೀಗಾದ್ರೆ ಇಂಡಿಯಾ ಮೈತ್ರಿಕೂಟ ವಿಸರ್ಜಿಸುವುದು ಒಳಿತು…: ದೆಹಲಿ ಚುನಾವಣೆಯಲ್ಲಿ ಎಎಪಿ-ಕಾಂಗ್ರೆಸ್ ಪ್ರತ್ಯೇಕ ಸ್ಪರ್ಧೆ ಬಗ್ಗೆ ಒಮರ್ ಅಬ್ದುಲ್ಲಾ

ನವದೆಹಲಿ: ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ನಾಯಕತ್ವ ಅಥವಾ ಕಾರ್ಯಸೂಚಿಯ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಮತ್ತು ಕಳೆದ ವರ್ಷ ಸಂಸತ್ತಿನ ಚುನಾವಣೆಗಾಗಿ ಇಂಡಿಯಾ ಮೈತ್ರಿಕೂಟ ರಚಿಸಿದ್ದರೆ ಅದನ್ನು ವಿಸರ್ಜಿಸಬೇಕು ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗುರುವಾರ ಹೇಳಿದ್ದಾರೆ. ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಹೋರಾಟಕ್ಕೆ ಸಾಕ್ಷಿಯಾಗಿರುವ ದೆಹಲಿ ವಿಧಾನಸಭಾ … Continued

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ; ನ್ಯಾಶನಲ್ ಕಾನ್ಫರೆನ್ಸ್- ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ…

ನವದೆಹಲಿ : ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ನ್ಯಾಶನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ ಬಾರಿಸಿದೆ. ಮೈತ್ರಿಕೂಟವು ಕೇಂದ್ರಾಡಳಿತ ಪ್ರದೇಶದ 90 ಸ್ಥಾನಗಳಲ್ಲಿ 49 ಸ್ಥಾನಗಳನ್ನು ಗೆಲುವು ಸಾಧಿಸಿದೆ ಅಥವಾ ಮುನ್ನಡೆ ಸಾಧಿಸಿದೆ. ವಿವಾದಾತ್ಮಕ ಹೊಸ ನಿಯಮದ ಅಡಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ ಸಿನ್ಹಾ ಅವರು ಇನ್ನೂ ಐವರನ್ನು ಶಾಕರನ್ನಾಗಿ ನಾಮನಿರ್ದೇಶನ ಮಾಡಲಿದ್ದಾರೆ. ಬಹುತೇಕ … Continued

ಜಮ್ಮು- ಕಾಶ್ಮೀರ ಚುನಾವಣೆ: ಎನ್‌ಸಿ-ಕಾಂಗ್ರೆಸ್ ಸೀಟು ಹಂಚಿಕೆ ಬಹುತೇಕ ಫೈನಲ್

ನವದೆಹಲಿ : ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಬಬಣಗಳಾದ ಕಾಂಗ್ರೆಸ್‌ ಹಾಗೂ ನ್ಯಾಶನಲ್‌ ಕಾನ್ಫರೆನ್ಸ್‌ ಸಂಭಾವ್ಯ ಸೀಟು ಹಂಚಿಕೆ ಸೂತ್ರಕ್ಕೆ ಒಮ್ಮತಕ್ಕೆ ಬಂದಿವೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ಕಾಂಗ್ರೆಸ್ ಸರಿಸುಮಾರು 40 ಸ್ಥಾನಗಳಲ್ಲಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ (NC) ಸುಮಾರು 50 ಸ್ಥಾನಗಳಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ. ಈ ಪಕ್ಷಗಳು ಮೈತ್ರಿಯ … Continued