ಕಾನೂನಿನ ಉಲ್ಲಂಘನೆ ಆಗಿಲ್ಲ : ಸೆಂಟ್ರಲ್ ವಿಸ್ಟಾದಲ್ಲಿ ಸ್ಥಾಪಿಸಲಾದ ರಾಷ್ಟ್ರೀಯ ಲಾಂಛನ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ಸೆಂಟ್ರಲ್ ವಿಸ್ಟಾದ ಮೇಲಿನ ಲಾಂಛನವನ್ನು ತಾವು ನೋಡಿದ್ದು, ಅದು ಭಾರತೀಯ ಲಾಂಛನ (ಅಸಮರ್ಪಕ ಬಳಕೆಯ ವಿರುದ್ಧದ ನಿಷೇಧ) ಕಾಯಿದೆಯನ್ನು ಉಲ್ಲಂಘಿಸಿಲ್ಲ ಎಂದು ನ್ಯಾಯಮೂರ್ತಿಗಳಾದ ಎಂ. ಆರ್‌. ಶಾ ಮತ್ತು ಕೃಷ್ಣ ಮುರಾರಿ ನೇತೃತ್ವದ ವಿಭಾಗೀಯ ಪೀಠ ಹೇಳಿದೆ. ರಾಷ್ಟ್ರ ಲಾಂಛನವಾಗಿ ಬಳಸುವ ನಾಲ್ಕು ಸಿಂಹಗಳ ಗುರುತನ್ನು ತಿರುಚಿ ‘ಕುಪಿತ, ಆಕ್ರಮಣಕಾರಿ ಸಿಂಹ’ಗಳ ರೀತಿಯಲ್ಲಿ ನಿರ್ಮಿಸಿರುವ … Continued