70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ : ಕಾಂತಾರದ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ; ಪ್ರಶಸ್ತಿ ಪಡೆದವರ ವಿವರ ಇಲ್ಲಿವೆ
ನವದೆಹಲಿ: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಶುಕ್ರವಾರ ಪ್ರಕಟಿಸಲಾಗಿದ್ದು, ಕನ್ನಡದ “ಕಾಂತಾರ” ಚಿತ್ರಕ್ಕಾಗಿ ರಿಷಬ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಅತ್ಯುತ್ತಮ ನಟಿ ಪ್ರಶಸ್ತಿಯನ್ನು ತಮಿಳು ಚಿತ್ರ ‘ತಿರುಚಿತ್ರಂಬಲಂ’ಗಾಗಿ ಪಡೆದ ನಿತ್ಯಾ ಮೆನೆನ್ ಮತ್ತು ಗುಜರಾತಿ ಚಿತ್ರ “ಕಚ್ ಎಕ್ಸ್‌ಪ್ರೆಸ್” ಗಾಗಿ ಮಾನಸಿ ಪರೇಖ್ ಹಂಚಿಕೊಂಡಿದ್ದಾರೆ. ಮಲಯಾಳಂ ಚಲನಚಿತ್ರ “ಆಟ್ಟಂ: ದಿ ಪ್ಲೇ” ಅತ್ಯುತ್ತಮ … Continued