67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ: ರಜನಿಕಾಂತಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ

ನವದೆಹಲಿ: ಭಾರತೀಯ ಚಿತ್ರರಂಗದ ‘ಸೂಪರ್​ ಸ್ಟಾರ್​’ ರಜನಿಕಾಂತ್ (Rajinikanth)​ ಅವರು ಇಂದು (ಸೋಮವಾರ) ಪ್ರತಿಷ್ಠಿತ ‘ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿ’ (Dadasaheb Phalke Award) ಸ್ವೀಕರಿಸಿದ್ದಾರೆ. ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿ ನೀಡಿದ ಅಪರಿಮಿತ ಸಾಧನೆಗಾಗಿ ರಜನಿಕಾಂತ್​ ಅವರಿಗೆ … Continued