ಸಚಿವ ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು: ವಿಧಾನಸಭೆಯಲ್ಲಿ ಕೈ ಶಾಸಕರ ಅಹೋರಾತ್ರಿ ಧರಣಿ..!
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಕೆಂಪುಕೋಟೆಯಲ್ಲಿ ಕೇಸರಿ ಧ್ವಜವನ್ನು ಮುಂದೊಂದು ದಿನ ಕೆಂಪುಕೋಟೆ ಮೇಲೆ ಹಾರಿಸಲಾಗುವುದು ಎಂದು ಹೇಳಿಕೆ ನೀಡಿದ್ದ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲೇ ಕಾಂಗ್ರೆಸ್ ಶಾಸಕರು ತಮ್ಮ ಅಹೋರಾತ್ರಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಕಾಂಗ್ರೆಸ್ ಸದಸ್ಯರ ಧರಣಿ ನಂತರ ಇಂದು, ಗುರವಾರ ಸಭಾಧ್ಯಕ್ಷರು ಸದನವನ್ನು ಮಧ್ಯಾಹ್ನ ೩ ಗಂಟೆಗೆ ಮುಂದೂಡಿದ … Continued