ಕಾಂಗ್ರೆಸ್ ನಂಟು ಹೊಂದಿರುವ ಕಂಪನಿಗಳ 751.9 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡ ಇ.ಡಿ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್‌ನ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಸಂಪರ್ಕ ಹೊಂದಿರುವ ಯಂಗ್ ಇಂಡಿಯನ್ ಕಂಪನಿಗೆ ಸೇರಿದ ₹ 90 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಜಪ್ತಿ ಮಾಡಲಾದ ಆಸ್ತಿಯಲ್ಲಿ ದೆಹಲಿ ಮತ್ತು ಮುಂಬೈನಲ್ಲಿರುವ ನ್ಯಾಷನಲ್ ಹೆರಾಲ್ಡ್ ಮನೆಗಳು ಮತ್ತು ಲಕ್ನೋದ ನೆಹರು ಭವನ … Continued

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಸೋನಿಯಾ, ರಾಹುಲ್‌ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್‌

ದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ಕುರಿತು ದೆಹಲಿ ಉಚ್ಚ ನ್ಯಾಯಾಲಯ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಪುತ್ರ ರಾಹುಲ್‌ ಗಾಂಧಿ ಸೇರಿದಂತೆ ಆರೋಪಿಗಳ ಪ್ರತಿಕ್ರಿಯೆ ಕೇಳಿದೆ. ಬಿಜೆಪಿ ಸಂಸದ ಸುಬ್ರಮಣಿಯನ್‌ ಸ್ವಾಮಿ ಸಲ್ಲಿಸಿದ ಮನವಿ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಅರೋಪಿತರ ಪ್ರತಿಕ್ರಿಯೆ ಕೇಳಿದೆ. ಸುಬ್ರಮಣಿಯನ್‌ ಸ್ವಾಮಿ ಪರ ಸತ್ಯ ಸಭರ್ವಾಲ್‌ ಹಾಗೂ ಸೋನಿಯಾ ಗಾಂಧಿ … Continued