ನ್ಯಾಷನಲ್ ಹೆರಾಲ್ಡ್ ಪ್ರಕರಣ : ರಾಹುಲ್, ಸೋನಿಯಾ ಗಾಂಧಿಗೆ ರಿಲೀಫ್

ನವದೆಹಲಿ : ನ್ಯಾಷನಲ್ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ದೆಹಲಿ ನ್ಯಾಯಾಲಯವು  ರಿಲೀಫ್ ನೀಡಿದೆ. ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯದ (ED) ಹಣ ವರ್ಗಾವಣೆ ಆರೋಪಪಟ್ಟಿಯನ್ನು ಪರಿಗಣಿಸಲು ಮಂಗಳವಾರ ನಿರಾಕರಿಸಿದೆ. ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ವಿಶಾಲ್ ಗೋಗ್ನೆ ಅವರು ಈ … Continued

ನ್ಯಾಶನಲ್‌ ಹೆರಾಲ್ಡ್ ಪ್ರಕರಣ : ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ಹೊಸ ಎಫ್ ಐಆರ್

ನವದೆಹಲಿ: ನವದೆಹಲಿ: ನ್ಯಾಶನಲ್‌ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ವಿರುದ್ಧ ಕ್ರಿಮಿನಲ್ ಪಿತೂರಿ ಆರೋಪಗಳನ್ನು ಹೊರಿಸಲಾಗಿದೆ. ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು (Economic Offences Wing) ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಸೇರಿದಂತೆ ಆರು ಜನರ ವಿರುದ್ಧ ದಾಖಲಿಸಿದ ಹೊಸ … Continued

ಕಾಂಗ್ರೆಸ್ ನಂಟು ಹೊಂದಿರುವ ಕಂಪನಿಗಳ 751.9 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡ ಇ.ಡಿ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್‌ನ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಸಂಪರ್ಕ ಹೊಂದಿರುವ ಯಂಗ್ ಇಂಡಿಯನ್ ಕಂಪನಿಗೆ ಸೇರಿದ ₹ 90 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಜಪ್ತಿ ಮಾಡಲಾದ ಆಸ್ತಿಯಲ್ಲಿ ದೆಹಲಿ ಮತ್ತು ಮುಂಬೈನಲ್ಲಿರುವ ನ್ಯಾಷನಲ್ ಹೆರಾಲ್ಡ್ ಮನೆಗಳು ಮತ್ತು ಲಕ್ನೋದ ನೆಹರು ಭವನ … Continued

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಸೋನಿಯಾ, ರಾಹುಲ್‌ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್‌

ದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ಕುರಿತು ದೆಹಲಿ ಉಚ್ಚ ನ್ಯಾಯಾಲಯ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಪುತ್ರ ರಾಹುಲ್‌ ಗಾಂಧಿ ಸೇರಿದಂತೆ ಆರೋಪಿಗಳ ಪ್ರತಿಕ್ರಿಯೆ ಕೇಳಿದೆ. ಬಿಜೆಪಿ ಸಂಸದ ಸುಬ್ರಮಣಿಯನ್‌ ಸ್ವಾಮಿ ಸಲ್ಲಿಸಿದ ಮನವಿ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಅರೋಪಿತರ ಪ್ರತಿಕ್ರಿಯೆ ಕೇಳಿದೆ. ಸುಬ್ರಮಣಿಯನ್‌ ಸ್ವಾಮಿ ಪರ ಸತ್ಯ ಸಭರ್ವಾಲ್‌ ಹಾಗೂ ಸೋನಿಯಾ ಗಾಂಧಿ … Continued