ಭೂ ಕುಸಿತ: ರಾಷ್ಟ್ರೀಯ ಹೆದ್ದಾರಿ-69ರ ಹೊನ್ನಾವರ-ಜೋಗ ಮಧ್ಯೆ ರಸ್ತೆ ಸಂಚಾರ ಸ್ಥಗಿತ
ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸಮೀಪದ ಸೂಳೆಮುರ್ಕಿ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿ-69 ರಲ್ಲಿ ಗುಡ್ಡ ಕುಸಿತವಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಸುರಕ್ಷತಾ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 69 ರಲ್ಲಿ ಹೊನ್ನಾವರ ತಾಲೂಕಿನ ಗೇರುಸೊಪ್ಪದಿಂದ ಸಿದ್ದಾಪುರ ತಾಲೂಕಿನ ಮಾವಿನಗುಂಡಿ ವರೆಗೆ ರಸ್ತೆ ಸಂಚಾರ ನಿಷೇಧಿಸಲಾಗಿದೆ. ರಸ್ತೆಯ ಕೆಳಭಾಗದ ಗುಡ್ಡ ಕುಸಿದ್ದರಿಂದ … Continued