ಮೊಹಾಲಿ ಮನೆಯಲ್ಲಿ ಶವವಾಗಿ ಪತ್ತೆಯಾದ ರಾಷ್ಟ್ರಮಟ್ಟದ ಶೂಟರ್
ಚಂಡೀಗಢ : ಅಂತಾರಾಷ್ಟ್ರೀಯ ಶೂಟರ್ ನಮನ್ವೀರ್ ಸಿಂಗ್ ಬ್ರಾರ್ ನಿಗೂಢವಾಗಿ ಸಾವಿಗೀಡಾಗಿದ್ದಾರೆ. ದೇಹಕ್ಕೆ ಗುಂಡು ತಗುಲಿ ಮೃತಪಟ್ಟಿದ್ದು ಶಂಕೆ ವ್ಯಕ್ತವಾಗಿದ್ದು,ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 28 ವರ್ಷದ ಶೂಟರ್ ನಮನ್ ವೀರ್ ಸಿಂಗ್ ಬ್ರಾರ್ ಅವರು ಸೋಮವಾರ ಬೆಳಗ್ಗೆ ಮೊಹಾಲಿಯಲ್ಲಿರುವ ತಮ್ಮ ಮನೆಯಲ್ಲಿ ಸಾವಿಗೀಡಾಗಿದ್ದು,ತಮ್ಮ ತಲೆಗೆ ತಾವೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡು … Continued