ಮಾರ್ಚ್ 24, 25 ರಂದು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ; ಬ್ಯಾಂಕಿಂಗ್ ಸೇವೆಗೆ ತೊಂದರೆಯಾಗಬಹುದು…
ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಮಾರ್ಚ್ 24 ಮತ್ತು 25 ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಬ್ಯಾಂಕಿಂಗ್ ವಲಯಕ್ಕೆ ವಾರಕ್ಕೆ ಐದು ದಿನಗಳ ಕೆಲಸ, ಎಲ್ಲಾ ವರ್ಗಗಳಲ್ಲಿ ಹೆಚ್ಚಿನ ನೇಮಕಾತಿ ಮತ್ತು ತಾತ್ಕಾಲಿಕ ಉದ್ಯೋಗಿಗಳನ್ನು ಕಾಯಂಗೊಳಿಸುವಂತೆ ಒತ್ತಾಯಿಸಿ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ. ಇದು ರಾಷ್ಟ್ರವ್ಯಾಪಿ ಬ್ಯಾಂಕಿಂಗ್ ಕಾರ್ಯಾಚರಣೆಗಳ ಮೇಲೆ … Continued