ಇಂದು (ಫೆ.12) ಕಾರ್ಮಿಕ ಸಂಘಟನೆಗಳಿಂದ ಭಾರತ ಬಂದ್ : 30 ಕೋಟಿ ಕಾರ್ಮಿಕರು ಭಾಗಿ

ನವದೆಹಲಿ: ಕೇಂದ್ರ ಕಾರ್ಮಿಕ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆಬ್ರವರಿ 12, ಗುರುವಾರದಂದು ದೇಶಾದ್ಯಂತ ಮುಷ್ಕರಕ್ಕೆ (ಭಾರತ್ ಬಂದ್) ಕರೆ ನೀಡಿವೆ. ಗುರುವಾರ ಮಧ್ಯರಾತ್ರಿಯಿಂದ ಆರಂಭವಾಗಲಿರುವ ಈ ಮುಷ್ಕರ ಮುಂದಿನ 24 ಗಂಟೆಗಳ ಕಾಲ ಮುಂದುವರಿಯಲಿದೆ. ಕೇಂದ್ರ ಸರ್ಕಾರದ ಕಾರ್ಮಿಕ ಸುಧಾರಣೆಗಳು ಮತ್ತು ಆರ್ಥಿಕ ನೀತಿಗಳು ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿವೆ ಎಂದು ಆರೋಪಿಸಿ ಈ … Continued

ಜನವರಿ 27ರಂದು ಬ್ಯಾಂಕ್ ನೌಕರರಿಂದ ರಾಷ್ಟ್ರವ್ಯಾಪಿ ಮುಷ್ಕರ

ನವದೆಹಲಿ: ಐದು ದಿನಗಳ ವಾರವನ್ನು ಜಾರಿಗೆ ತರಲು ಒತ್ತಾಯಿಸಿ ಜನವರಿ 27 ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಬ್ಯಾಂಕ್ ನೌಕರರ ಒಕ್ಕೂಟಗಳು ನಿರ್ಧರಿಸಿವೆ. ಬ್ಯಾಂಕ್ ಉದ್ಯೋಗಿಗಳ ವಿವಿಧ ಒಕ್ಕೂಟಗಳ ವೇದಿಕೆಯಾದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್​ಬಿಯು) ಈ ಬಗ್ಗೆ ಘೋಷಿಸಿದೆ. ಮುಷ್ಕರ ನಡೆದರೆ, ಜನವರಿ 25 ಮತ್ತು 26 ರಂದು ರಜಾದಿನಗಳಾಗಿರುವುದರಿಂದ, ಸತತ … Continued