ಬೆಳಗಾವಿ : ನಾವಗೆ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಬೆಳಗಾವಿ: ಬೆಳಗಾವಿ ತಾಲೂಕಿನ ನಾವಗೆ ಗ್ರಾಮದ ಸ್ನೇಹಂ ಕಂಪನಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಂಗಳವಾರ ರಾತ್ರಿ ಈ ಕಂಪನಿಯಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು ಕಂಪನಿಯಲ್ಲಿ ಸುಮಾರು 20 ರಷ್ಟು ಜನ ಇದ್ದರು ಎನ್ನಲಾಗಿದೆ. ಇನ್ಸುಲೆನ್ ಟೇಪ್ ರೆಡಿ ಮಾಡುವ ಕಾರ್ಖಾನೆ ಇದಾಗಿದ್ದು, ಸ್ನೇಹಂ ಕಾರ್ಖಾನೆಯ ಲಿಫ್ಟ್‌ನಲ್ಲಿ ಮಂಗಳವಾರ(ಆಗಸ್ಟ್ 6) ರಾತ್ರಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದ್ದು, … Continued