ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನ್ಯಾಯಶಾಸ್ತ್ರಜ್ಞೆ ನವನೀತಮ್‌ ‘ನವಿ’ ಪಿಳ್ಳೈಗೆ 2026ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆ

ನವದೆಹಲಿ: 2026ನೇ ಸಾಲಿನ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಗೆ ದಕ್ಷಿಣ ಆಫ್ರಿಕಾದ ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆ ನವನೀತಂ ‘ನವಿ’ ಪಿಳ್ಳೈ ಆಯ್ಕೆಯಾಗಿದ್ದಾರೆ. ಶಾಂತಿ ಸ್ಥಾಪನೆ ಮತ್ತು ಅಂತಾರಾಷ್ಟ್ರೀಯ ಕಾನೂನಿನ ಉತ್ತೇಜನಕ್ಕಾಗಿ ಅವರು ನಡೆಸಿದ ಪ್ರಯತ್ನಗಳನ್ನು ಗುರುತಿಸಿ ಈ ಗೌರವ ನೀಡಲಾಗಿದೆ ಎಂದು ನಾರ್ವೆ ನೊಬೆಲ್ ಸಮಿತಿಯ ಅಧ್ಯಕ್ಷ ಜೋರ್ಗೆನ್ ವಾಟ್ನೆ ಫ್ರೈಡ್ನೆಸ್ ತಿಳಿಸಿದ್ದಾರೆ. 85 ವರ್ಷದ … Continued