10ನೇ ಅವಧಿಗೆ ಸಿಎಂ ಆಗಲು ನಿತೀಶಕುಮಾರ ಸಜ್ಜು ; ಭಾರತದಲ್ಲಿ ಅತಿ ಹೆಚ್ಚು ಅವಧಿಗೆ ಸಿಎಂ ಆದ ಟಾಪ್‌-10 ನಾಯಕರ ವಿವರ ಇಲ್ಲಿದೆ…

ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಅಭೂತಪೂರ್ವ ವಿಜಯ ಸಾಧಿಸಿದ್ದು, ಜೆಡಿಯು ಪಕ್ಷದ ನಾಯಕ ಮತ್ತು ಬಿಹಾರ ರಾಜ್ಯದಲ್ಲಿ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾದ ಕೀರ್ತಿಗೆ ಭಾಜನರಾದ ನಿತೀಶಕುಮಾರ ಅವರು ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗಲು ಸಜ್ಜಾಗಿದ್ದಾರೆ. ನಿತೀಶಕುಮಾರ  ಈ ಹಿಂದೆ 2000ನೇ ಇಸವಿಯಲ್ಲಿ ಏಳು ದಿನಗಳ ಕಾಲ ಸೇರಿದಂತೆ ಒಟ್ಟು … Continued

ಒಡಿಶಾ ಮಾಜಿ ಸಿಎಂ ನವೀನ ಪಟ್ನಾಯಕ್ ಆಸ್ಪತ್ರೆಗೆ ದಾಖಲು

ಭುವನೇಶ್ವರ: ಒಡಿಶಾದ ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆಯ ವಿಪಕ್ಷದ ನಾಯಕ ನವೀನ ಪಟ್ನಾಯಕ್ ಅವರನ್ನು ಭಾನುವಾರ ಸಂಜೆ ‘ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, 78 ವರ್ಷದ ಬಿಜೆಡಿ ಅಧ್ಯಕ್ಷರಿಗೆ ದಿನದ ಆರಂಭದಲ್ಲಿ ಅಸ್ವಸ್ಥತೆ ಉಂಟಾಗಿದ್ದು, ಅವರನ್ನು ವೈದ್ಯಕೀಯ ಆರೈಕೆಗಾಗಿ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪ್ರಾಥಮಿಕ ಪರೀಕ್ಷೆಗಳನ್ನು ನಡೆಸಿದ್ದಾರೆ ಮತ್ತು ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ … Continued

ಒಡಿಶಾ ವಿಧಾನಸಭೆ ಚುನಾವಣೆ ಫಲಿತಾಂಶ: ಬಿಜೆಪಿ ಜಯಭೇರಿ, ನವೀನ ಪಟ್ನಾಯಕ್ 24 ವರ್ಷಗಳ ಆಡಳಿತ ಅಂತ್ಯ

ಮಂಗಳವಾರ ನಡೆದ 147 ಸದಸ್ಯ ಬಲದ ಒಡಿಶಾ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಒಡಿಶಾ ವಿಧಾನಸಭೆಯಲ್ಲಿ ೭೮ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಬಹುಮತ ಪಡೆದಿದೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ. 2000 ದಿಂದ ಒಡಿಶಾದಲ್ಲಿ ಅಧಿಕಾರದಲ್ಲಿರುವ ಬಿಜೆಡಿಯು 50 ಸ್ಥಾನಗಳನ್ನು ಗೆದ್ದಿದ್ದು, ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 14 ವಿಧಾನಸಭಾ ಸ್ಥಾನಗಳನ್ನು ಗೆದ್ದಿದೆ. … Continued

‘ಪುರಿ ಜಗನ್ನಾಥ ಪ್ರಧಾನಿ ಮೋದಿ ಭಕ್ತ’ ಹೇಳಿಕೆ: ಬಾಯಿತಪ್ಪಿನ ಹೇಳಿಕೆಗೆ 3 ದಿನ ಉಪವಾಸ ಕೈಗೊಂಡ ಬಿಜೆಪಿ ಅಭ್ಯರ್ಥಿ ಸಂಬಿತ್ ಪಾತ್ರಾ

ಭುವನೇಶ್ವರ: ‘ಪುರಿ ಜಗನ್ನಾಥ ದೇವರು ಮೋದಿಯ ಭಕ್ತ’ ಎಂಬ ಹೇಳಿಕೆ ಕುರಿತಂತೆ ದೇವರಲ್ಲಿ ಕ್ಷಮೆಯಾಚಿಸಿರುವ ಪುರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಬಿತ್ ಪಾತ್ರಾ, ತಮ್ಮ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಮುಂದಿನ ಮೂರು ದಿನಗಳು ಉಪವಾಸ ಮಾಡುವುದಾಗಿ ತಿಳಿಸಿದ್ದಾರೆ. ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡುತ್ತಿರುವ ವೇಳೆ, ‘ಪುರಿ ಜಗನ್ನಾಥ ದೇವರು … Continued

ಮತ್ತೆ ಎನ್‌ಡಿಎಗೆ ಸೇರುವ ಸುಳಿವು ನೀಡಿದ 15 ವರ್ಷಗಳ ಹಿಂದೆ ಮೈತ್ರಿ ಮುರಿದುಕೊಂಡಿದ್ದ ಬಿಜೆಡಿ

ನವದೆಹಲಿ : ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಒಡಿಶಾದ ಆಡಳಿತಾರೂಢ ಬಿಜು ಜನತಾ ದಳ (ಬಿಜೆಡಿ) ಭಾರತೀಯ ಜನತಾ ಪಕ್ಷದೊಂದಿಗೆ (ಬಿಜೆಪಿ) ಸಂಭಾವ್ಯ ಮೈತ್ರಿ ಮಾಡಿಕೊಳ್ಳುವ ಸುಳಿವು ನೀಡಿದೆ. ಬುಧವಾರ, ಒಡಿಶಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರ ಅಧಿಕೃತ ನಿವಾಸ ನವೀನ ನಿವಾಸ್‌ನಲ್ಲಿ ಬಿಜೆಡಿ ನಾಯಕರು ಸಭೆ ನಡೆಸಿದರು. ಅದೇ ಸಮಯದಲ್ಲಿ, ಬಿಜೆಪಿಯ ರಾಜ್ಯ ಘಟಕದ … Continued

ಲೋಕಸಭೆ ಚುನಾವಣೆ 2024-ಎನ್‌ಡಿಎ Vs ವಿಪಕ್ಷಗಳ ಇಂಡಿಯಾ ಒಕ್ಕೂಟದ ಜಿದ್ದಾಜಿದ್ದಿಯಲ್ಲಿ ಗೆಲ್ಲೋರು ಯಾರು..? : ಟೈಮ್ಸ್‌ ನೌ – ಇಟಿಜಿ ರಿಸರ್ಚ್ಸ್‌ ಸಮೀಕ್ಷೆ ಏನು ಹೇಳಿದೆ..? ಇಲ್ಲಿದೆ…

ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳು ಸಜ್ಜಾಗಿರುವ ಹೊತ್ತಲ್ಲೇ ಈಗ ಮತ್ತೊಂದು ಸಮೀಕ್ಷೆ ಹೊರಬಿದ್ದಿದೆ. ಟೈಮ್ಸ್‌ ನೌ – ಇಟಿಜಿ ರಿಸರ್ಚ್ಸ್‌ ಸಮೀಕ್ಷಾ ವರದಿ ಪ್ರಕಟವಾಗಿದೆ. ಈಗಲೇ ಲೋಕಸಭೆಗೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಅದು ಹೇಳಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಪ್ರಬಲ ಸ್ಪರ್ಧೆ … Continued