ನವಜೋತ್ ಸಿಧು -ಪಂಜಾಬ್ ಸಿಎಂ ಮಧ್ಯಾಹ್ನ 3 ಗಂಟೆಗೆ ಭೇಟಿ: ಯಾವುದೇ ಚರ್ಚೆಗೆ ಸಿದ್ಧ ಎಂದ ಸಿಧು
ನವದೆಹಲಿ: ಪಂಜಾಬ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ನಡೆದ ಇತ್ತೀಚಿನ ಬೆಳವಣಿಗೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿಯನ್ನು ಭೇಟಿಯಾಗಲು ಒಪ್ಪಿಕೊಂಡಿರುವುದಾಗಿ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ. ಮಾತುಕತೆಗೆ ಆಹ್ವಾನಿಸಿರುವ ಪಂಜಾಬ್ ಮುಖ್ಯಮಂತ್ರಿ ನವಜೋತ್ ಸಿಂಗ್ ಸಿಧು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಗುರುವಾರ ಬೆಳಿಗ್ಗೆ ಟ್ವೀಟ್ ಮಾಡಿರುವ ಸಿಧು … Continued