ಪಾಕ್ ಪ್ರಧಾನಿ ಇಮ್ರಾನ್ ಖಾನ್ ನನ್ನ ಅಣ್ಣ ಎಂದು ಹೇಳಿ ಮತ್ತೊಮ್ಮೆ ವಿವಾದದ ಕಿಡಿ ಹೊತ್ತಿಸಿದ ಸಿಧು
ನವದೆಹಲಿ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು (Navjot Singh Sidhu) ಈಗ ಮತ್ತೊಮ್ಮೆ ವಿವಾದದ ಕಿಡಿ ಹೊತ್ತಿಸಿದ್ದಾರೆ. ಸಿಧು ಹೇಳಿಕೆಯಿಂದ ಕಾಂಗ್ರೆಸ್ ಇಕ್ಕಟ್ಟಿಗೆ ಸಿಲುಕಿದೆ. ಇಂದು ಪಾಕಿಸ್ತಾನದ ಕರ್ತಾರ್‌ಪುರ ಸಾಹಿಬ್ಗೆ ಭೇಟಿ ನೀಡಿರುವ ನವಜೋತ್ ಸಿಂಗ್ ಸಿಧು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ನನ್ನ ಅಣ್ಣ ಎಂದು ಹೇಳುವ ಮೂಲಕ ಭಾರತೀಯರ ಕೆಂಗಣ್ಣಿಗೆ … Continued