ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಸ್ ಪಡೆದ ನವಜೋತ್ ಸಿಂಗ್ ಸಿಧು
ಚಂಡೀಗಡ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಒಂದು ತಿಂಗಳ ನಂತರ ನವಜೋತ್ ಸಿಂಗ್ ಸಿಧು ಇಂದು (ಶುಕ್ರವಾರ) ತಮ್ಮ ರಾಜೀನಾಮೆ ಹಿಂಪಡೆದಿರುವುದಾಗಿ ಪ್ರಕಟಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ನಾನು ರಾಜೀನಾಮೆಯನ್ನು ವಾಪಸ್ ಪಡೆಯುವುದಾಗಿ ರಾಹುಲ್ ಗಾಂಧಿ ಅವರಿಗೆ ತಿಳಿಸಿದ್ದೇನೆ. ನಾನು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷನಾಗಿ ಮುಂದುವರೆಯಲಿದ್ದೇನೆ ಎಂದು … Continued