ವಾಂಖೆಡೆ ಕುಟುಂಬದ ವಿರುದ್ಧ ಹೇಳಿಕೆ: ಹೈಕೋರ್ಟ್‌ಗೆ ಬೇಷರತ್ ಕ್ಷಮೆಯಾಚಿಸಿದ ನವಾಬ್ ಮಲಿಕ್
ಮುಂಬೈ: ಎನ್‌ಸಿಬಿ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಮತ್ತು ಅವರ ಕುಟುಂಬದವರ ಮೇಲಿನ ಟೀಕೆಗೆ ಸಂಬಂಧಿಸಿದಂತೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಮತ್ತು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಶುಕ್ರವಾರ ಬಾಂಬೆ ಹೈಕೋರ್ಟ್‌ಗೆ ಬೇಷರತ್ ಕ್ಷಮೆಯಾಚಿಸಿದ್ದಾರೆ. ಇನ್ನು ಮುಂದೆ ಅಂತಹ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಅವರು ಈ ಹಿಂದೆ ಬಾಂಬೆ ಹೈಕೋರ್ಟ್‌ಗೆ ಭರವಸೆ … Continued