ತಲೆಗೆ 1 ಕೋಟಿ ರೂ. ಬಹುಮಾನವಿದ್ದ ಉನ್ನತ ನಕ್ಸಲ್ ಕಮಾಂಡರ್ ಸೇರಿ 10 ನಕ್ಸಲೀಯರು ಎನ್ ಕೌಂಟರಿನಲ್ಲಿ ಸಾವು
ರಾಯ್ಪುರ: ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಉನ್ನತ ಮಾವೋವಾದಿ ಕಮಾಂಡರ್ ಮೋಡೆಮ್ ಬಾಲಕೃಷ್ಣ ಅಲಿಯಾಸ್ ಮನೋಜ ಮತ್ತು ಇತರ ಒಂಬತ್ತು ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ. ಹತ್ಯೆಯಾದವರಲ್ಲಿ ಉನ್ನತ ನಕ್ಸಲ್ ನಾಯಕ ಮನೋಜ ತಲೆಗೆ ತಲೆಗೆ ರೂ. 1 ಕೋಟಿ ಬಹುಮಾನ ಘೋಷಿಸಲಾಗಿತ್ತು. ಈತ ಮೊಡೆಮ್ ಬಾಲಕೃಷ್ಣ ಎಂದು ನಕ್ಸಲ್ … Continued