ಮುಂಬೈ ಕ್ರೂಸ್‌ ಡ್ರಗ್ಸ್‌ ಪ್ರಕರಣ: ಲಂಚದ ಆರೋಪದ ಮೇಲೆ ಎನ್‌ಸಿಬಿ ಸಮೀರ್ ವಾಂಖೆಡೆ ವಿರುದ್ಧ ವಿಜಿಲೆನ್ಸ್‌ನಿಂದ ತನಿಖೆ

ಮುಂಬೈ: ಆರ್ಯನ್ ಖಾನ್ ಅವರನ್ನು ಬಿಡುಗಡೆ ಮಾಡಲು ಮತ್ತೊಬ್ಬ ಸಾಕ್ಷಿಯ ಮೂಲಕ 25 ಕೋಟಿ ರೂಪಾಯಿ ಲಂಚ ಕೇಳಿದ್ದಾರೆ ಎಂದು ಸಾಕ್ಷಿಯೊಬ್ಬರು ಆರೋಪಿಸಿದ ನಂತರ ವಲಯ ನಿರ್ದೇಶಕ ಸಮೀರ್ ವಾಂಖೇಡೆ ವಿರುದ್ಧ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಿಜಿಲೆನ್ಸ್ ತನಿಖೆಗೆ ಆದೇಶಿಸಿದೆ. ಎನ್‌ಸಿಬಿ ಡೆಪ್ಯುಟಿ ಡೈರೆಕ್ಟರ್ ಜನರಲ್ ಜ್ಞಾನೇಶ್ವರ್ ಸಿಂಗ್, “ನಾನು ಸಮೀರ್ ವಾಂಖೆಡೆ ವಿರುದ್ಧದ … Continued