ಕ್ರೂಸ್‌ ಹಡಗು ಡ್ರಗ್ಸ್ ಪ್ರಕರಣ: ಇನ್ನೂ ನಾಲ್ವರನ್ನು ಎನ್‌ಸಿಬಿ ವಶಕ್ಕೆ ನೀಡಿದ ಮುಂಬೈ ಕೋರ್ಟ್‌

ಮುಂಬೈ: ಕ್ರೂಸ್‌ ಹಡಗು ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಇನ್ನೂ ನಾಲ್ವರನ್ನು ಮುಂಬೈನ ನ್ಯಾಯಾಲಯವೊಂದು ಅಕ್ಟೋಬರ್ 14ರ ವರೆಗೆ ಎನ್‌ಸಿಬಿ ವಶಕ್ಕೆ ಒಪ್ಪಿಸಿದೆ. ಆ ಮೂಲಕ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಸೇರಿದಂತೆ ಒಟ್ಟು 16 ಮಂದಿಯನ್ನು ಎನ್‌ಸಿಬಿ ವಶಕ್ಕೆ ನೀಡಲಾಗಿದೆ. ಗೋಪಾಲ್ ಆನಂದ್, ಸಮೀರ್ ಸೈಗಲ್, ಮಾನವ್ ಸಿಂಘಾಲ್ ಮತ್ತು … Continued

ಏರ್ ಪೋರ್ಟ್ ನಲ್ಲೇ ನಟ, ‘ಬಿಗ್ ಬಾಸ್’ ಸ್ಪರ್ಧಿ ಆಜಾಜ್ ಖಾನ್‌ ಬಂಧನ

ಮುಂಬೈ: ಇಲ್ಲಿನ ಏರ್ ಪೋರ್ಟ್ ನಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ‘ಬಿಗ್ ಬಾಸ್’ ಸ್ಪರ್ಧಿ ಹಾಗೂ ನಟ ಆಜಾಜ್ ಖಾನ್ ಅವರನ್ನು ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದ ತನಿಖೆ ಮುಂದುವರಿಸಿರುವ ಎನ್‌ಸಿಬಿ ಎರಡು ಸ್ಥಳಗಳಲ್ಲಿ ದಾಳಿ ಮಾಡಿದೆ. ‘ಬಿಗ್ ಬಾಸ್; ಸೀಸನ್ 7 ಖ್ಯಾತಿಯ ಆಜಾಜ್ ಖಾನ್ ಅವರನ್ನು ವಿಮಾನ ನಿಲ್ದಾಣದಲ್ಲಿ … Continued

ನಟ ಸುಶಾಂತ ಸಿಂಗ್‌ ಸಾವು: ಡ್ರಗ್ ಆಂಗಲ್ ಪ್ರಕರಣದಲ್ಲಿ ಎನ್‌ಸಿಬಿಯಿಂದ 12,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

  ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನಲ್ಲಿ ಮಾದಕವಸ್ತು ಸಂಬಂಧಿತ ಕೋನವನ್ನು ತನಿಖೆ ಮಾಡುತ್ತಿದ್ದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯದ ಮುಂದೆ ಶುಕ್ರವಾರ ಸುದೀರ್ಘ ಚಾರ್ಜ್‌ಶೀಟ್ ಸಲ್ಲಿಸಿದೆ. ಚಾರ್ಜ್‌ಶೀಟ್‌ನಲ್ಲಿ 33 ಆರೋಪಿಗಳ ಹೆಸರು ಇದ್ದು, 200 ಸಾಕ್ಷಿಗಳ ಹೇಳಿಕೆಯನ್ನು ಒಳಗೊಂಡಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. … Continued