ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ಟಿಡಿಪಿಗೆ ಪ್ರಚಂಡ ಗೆಲುವು ; ಸಿಎಂ ಆಗಿ ಚಂದ್ರಬಾಬು ನಾಯ್ಡು ; ಪ್ರಮಾಣ ವಚನ ಸಮಾರಂಭಕ್ಕೆ ಪ್ರಧಾನಿ ಮೋದಿ
ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಜೂನ್ 9 ರಂದು ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಹಾಗೂ ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಟಿಡಿಪಿ ನೇತೃತ್ವದ ಮೈತ್ರಿಕೂಟವು 175 ವಿಧಾನಸಭಾ ಕ್ಷೇತ್ರಗಳ ಪೈಕಿ 158 ಕ್ಷೇತ್ರಗಳಲ್ಲಿ ಸ್ಪಷ್ಟ ಮುನ್ನಡೆಯೊಂದಿಗೆ ಪ್ರಚಂಡ ಗೆಲುವಿನತ್ತ … Continued