ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವಕ್ಕೆ ಬಿಜೆಪಿ ನಾಯಕಿ- ನಟಿ ಖುಷ್ಬು ರಾಜೀನಾಮೆ

ಚೆನ್ನೈ: ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಹಾಗೂ ಖ್ಯಾತ ನಟಿ ಖುಷ್ಬು ಸುಂದರ ಅವರು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಜೂನ್ 28 ರಿಂದ ಜಾರಿಗೆ ಬರುವಂತೆ ನಟಿ ಖುಷ್ಬು ಅವರ ರಾಜೀನಾಮೆಯನ್ನು ಅಂಗೀಕರಿಸಿದೆ. ಇದು ಹಠಾತ್ ನಿರ್ಧಾರವಲ್ಲ. ನಾನು ಅದರ ಬಗ್ಗೆ ಸ್ವಲ್ಪ ಸಮಯ … Continued

ಮಹಿಳಾ ಆಯೋಗದ ಅಧ್ಯಕ್ಷರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌ ; ಸಂಸದೆ ಮಹುವಾ ವಿರುದ್ಧ ಪ್ರಕರಣ ದಾಖಲು

ನವದೆಹಲಿ : ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ರೇಖಾ ಶರ್ಮಾ ಅವರ ದೂರಿನ ಆಧಾರದ ಮೇಲೆ, ಹೊಸ ಕ್ರಿಮಿನಲ್ ಕೋಡ್ ಭಾರತೀಯ ನ್ಯಾಯ ಸಂಹಿತಾ, ಸೆಕ್ಷನ್ 79 (ಮಹಿಳೆಯರ ನಮ್ರತೆಯನ್ನು ಅವಮಾನಿಸುವ … Continued

ವಿವಾದಕ್ಕೆ ಕಾರಣವಾದ ಕಂಗನಾ ರಣಾವತ್ ಕುರಿತ ಕಾಂಗ್ರೆಸ್ ನಾಯಕಿ ಇನ್ಸ್ಟಾಗ್ರಾಮ್ ಪೋಸ್ಟ್

ನವದೆಹಲಿ: ನಟಿ ಕಂಗನಾ ರಣಾವತ್ ಅವರ ಚುನಾವಣಾ ಪ್ರಚಾರದ ಕುರಿತು ಕಾಂಗ್ರೆಸ್ ನಾಯಕರೊಬ್ಬರು ಅವಹೇಳನಕಾರಿ ಪೋಸ್ಟ್ ಮಾಡಿದ್ದು ಹೊಸ ವಿವಾದಕ್ಕೆ ಕಾರಣವಾಗಿದ್ದು, ರಾಷ್ಟ್ರೀಯ ಮಹಿಳಾ ಆಯೋಗವು ರಾಜಕಾರಣಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ. ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರಿನಾಟೆ ಅವರ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಿಂದ ಕಂಗನಾ ರಣಾವತ್ ಅವರ ಫೋಟೋದೊಂದಿಗೆ ಪೋಸ್ಟ್ ರಾಷ್ಟ್ರೀಯ ಚುನಾವಣೆಗೆ ವಾರಗಳ ಮೊದಲು ಬಂದಿದೆ. … Continued

ತ್ರಿಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಮನ್ಸೂರ್ ಅಲಿ ಖಾನ್ ವಿರುದ್ಧ ಪ್ರಕರಣ ದಾಖಲಿಸಲು ತಮಿಳುನಾಡು ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ಬಗ್ಗೆ ಕೀಳು ಮಟ್ಟದ ಹೇಳಿಕೆ ಕೊಟ್ಟಿರುವ ನಟ ಮನ್ಸೂರ್ ಅಲಿ ಖಾನ್ ವಿರುದ್ಧ ಪ್ರಕರಣ ದಾಖಲಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ (NCW) ತಮಿಳುನಾಡು ಪೊಲೀಸರಿಗೆ ನಿರ್ದೇಶನ ನೀಡಿದೆ. ರಾಷ್ಟ್ರೀಯ ಮಹಿಳಾ ಆಯೋಗವು ಈ ವಿಚಾರವನ್ನು ಸ್ವಯಂಪ್ರೇರಿತವಾಗಿ ತೆಗೆದುಕೊಂಡಿದೆ ಮತ್ತು ಸಂಬಂಧಿತ ಸೆಕ್ಷನ್‌ಗಳಲ್ಲಿ ಮನ್ಸೂರ್ ಅಲಿ ಖಾನ್ ವಿರುದ್ಧ ಪ್ರಕರಣ … Continued

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಹಿಡನ್‌ ಕ್ಯಾಮರಾ ಇರಲಿಲ್ಲ, ಆರೋಪಗಳ ಆಧಾರದ ಮೇಲೆ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ-ಖುಷ್ಬೂ

ಉಡುಪಿ : ಕಾಲೇಜಿನ ಶೌಚಾಲಯದಲ್ಲಿ ವೀಡಿಯೊ ಮಾಡಿರುವ ಬಗ್ಗೆ ಈಗಷ್ಟೇ ತನಿಖೆ ಆರಂಭ ಮಾಡಿದ್ದು, ಟಾಯ್ಲೆಟ್‌ನಲ್ಲಿ ಯಾವುದೇ ಹಿಡನ್‌ ಕ್ಯಾಮರಾ ಇರಲಿಲ್ಲ. ಸಂಬಂಧಪಟ್ಟ ಫೋನ್ ಗಳನ್ನು ವಿಧಿ ವಿಜ್ಞಾನ ಪ್ರಯೋಗಕ್ಕೆ ಕಳುಹಿಸಲಾಗಿದೆ. ಈ ವಿಚಾರದಲ್ಲಿ ವದಂತಿಗಳಿಗೆ, ವಾಟ್ಸಪ್ ಮೆಸೇಜ್ ಗಳಿಗೆ ಗಮನ ಕೊಡಬೇಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ ಹೇಳಿದ್ದಾರೆ. ಕಾಲೇಜಿಗೆ … Continued