ಸಭೆಗೆ ಆಹ್ವಾನಿಸದೇ ಇರುವುದಕ್ಕೆ ಹನುಮಾನ್ ಬೇನಿವಾಲ್ ತೀವ್ರ ಅಸಮಾಧಾನ : ಇಂಡಿಯಾ ಮೈತ್ರಿಕೂಟದ ಆಂತರಿಕ ಬಿರುಕು ಬಹಿರಂಗ…
ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ರಾಜಸ್ಥಾನದ ನಾಗೌರ್ ಕ್ಷೇತ್ರವನ್ನು ಗೆದ್ದ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷದ (RLP) ನಾಯಕ ಹನುಮಾನ ಬೇನಿವಾಲ್, ದೆಹಲಿಯಲ್ಲಿ ನಡೆದ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಸಭೆಗೆ ತಮ್ಮನ್ನು ಆಹ್ವಾನಿಸದೇ ಇರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷೆಗಿಂತ ಉತ್ತಮ ಪ್ರದರ್ಶನದ ನಂತರ ಇಂಡಿಯಾ ಮೈತ್ರಿಕೂಟ ತನ್ನ … Continued