ಫೆಂಗಲ್ ಚಂಡಮಾರುತ : ಪುದುಚೇರಿಯಲ್ಲಿ ಸುರಿಯಿತು 30 ವರ್ಷಗಳಲ್ಲೇ ಅಧಿಕ ಮಳೆ…!
ಪುದುಚೇರಿ : ಫೆಂಗಲ್ ಚಂಡಮಾರುತದಿಂದಾಗಿ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ರಾತ್ರಿಯಿಡೀ 50 ಸೆಂಟಿಮೀಟರ್ ಮಳೆಯಾಗಿದೆ. ಇದು ಕಳೆದ 30 ವರ್ಷಗಳಲ್ಲಿ ಪುದುಚೇರಿಯಲ್ಲಿ ದಾಖಲಾದ ಅತ್ಯಧಿಕ ಮಳೆಯಾಗಿದೆ. ಚಂಡಮಾರುತ ಪ್ರಭಾವದಿಂದ ಪುದುಚೇರಿಯಲ್ಲೂ ಅಧಿಕ ಮಳೆಯಾಗುತ್ತಿದೆ. ಪುದುಚೇರಿಯಲ್ಲಿ 50 ಸೆಂ.ಮೀ ಮಳೆಯಾಗಿದ್ದು, ತೀವ್ರ ಪ್ರವಾಹ ಉಂಟಾಗಿದೆ. ನಾನು ಪ್ರಸ್ತುತ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸುತ್ತಿದ್ದೇನೆ. ಪ್ರವಾಹದಲ್ಲಿ ಸಿಲುಕಿರುವವರನ್ನು ಸ್ಥಳಾಂತರಿಸಲು ರಕ್ಷಣಾ … Continued