ಅಕ್ಟೋಬರಿನಲ್ಲಿ ಮಹಿಳಾ ರೋಬೋಟ್ ‘ವ್ಯೋಮಮಿತ್ರ’ ಬಾಹ್ಯಾಕಾಶಕ್ಕೆ ಹೋಗಲಿದೆ : ಮತ್ತೊಂದು ಮಹತ್ವದ ಘೋಷಣೆ ಮಾಡಿದ ಕೇಂದ್ರ ಸಚಿವರು
ನವದೆಹಲಿ : ಭಾರತವು ಗಗನಯಾನ ಮಿಷನ್‌ನಲ್ಲಿ ಮಹಿಳಾ ರೋಬೋಟ್ “ವ್ಯೋಮಮಿತ್ರ” ನನ್ನು ಬಾಹ್ಯಾಕಾಶಕ್ಕೆ ಕಳುಹಿಸಲಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ಶನಿವಾರ ಎನ್‌ಡಿಟಿವಿ ಜಿ20 ಶೃಂಗಸಭೆ ಸಂವಾದದಲ್ಲಿ ಮಾತನಾಡಿದ ಅವರು, ಅಕ್ಟೋಬರ್ ಮೊದಲ ಅಥವಾ ಎರಡನೇ ವಾರದಲ್ಲಿ ಪ್ರಾಯೋಗಿಕವಾಗಿ ಗಗನಯಾನದ ಬಾಹ್ಯಾಕಾಶ ಹಾರಾಟಕ್ಕೆ ಪ್ರಯತ್ನಿಸಲಾಗುವುದು. ನಂತರದ ಕಾರ್ಯಾಚರಣೆಯಲ್ಲಿ … Continued