ಕೊರೊನಾದಿಂದ ಭಾರತದಲ್ಲಿ ಪೋಷಕರನ್ನು ಕಳೆದುಕೊಂಡ 30,000ಕ್ಕೂ ಮಕ್ಕಳು : ಸುಪ್ರೀಂಕೋರ್ಟಿಗೆ ಮಕ್ಕಳ ಆಯೋಗ ಮಾಹಿತಿ
ನವ ದೆಹಲಿ: ಭಾರತದಲ್ಲಿ ಕೊರೊನಾ ಎರಡನೇ ಅಲೆಗೆ ವಿವಿಧ ರಾಜ್ಯಗಳು ಸಲ್ಲಿಸಿದ ಮಾಹಿತಿಯ ಪ್ರಕಾರ 30,071 ಮಕ್ಕಳು ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ, ಪೋಷಕರನ್ನು ಕಳೆದುಕೊಂಡಿದ್ದಾರೆ ಎಂದು ಸುಪ್ರೀಂ ಕೋರ್ಟ್ಗೆ ರಾಷ್ಟ್ರೀಯ ಮಕ್ಕಳ ಆಯೋಗ ಮಾಹಿತಿ ನೀಡಿದೆ. ಕೊರೊನಾದಿಂದಾಗಿ ಒಟ್ಟು, 26,176 ಮಕ್ಕಳು ಪೋಷಕರನ್ನು ಕಳೆದುಕೊಂಡಿದ್ದರೆ 3,621 ಮಕ್ಕಳು ಅನಾಥರಾಗಿದ್ದಾರೆ ಮತ್ತು 274 ಮಕ್ಕಳನ್ನು ಮನೆಯಿಂದ ಹೊರದಬ್ಬಲಾಗಿದೆ … Continued