ಮೂಗಿಗೆ ನಿಂಬೆ ರಸ ಹಾಕಿದರೆ ಉಸಿರಾಟದ ಸಮಸ್ಯೆ ಶಮನ: ವಿಜಯ ಸಂಕೇಶ್ವರ

ಹುಬ್ಬಳ್ಳಿ:ನಿಂಬೆ ಹಣ್ಣಿನ ರಸವನ್ನು ಮೂಗಿಗೆ ಹಾಕಿಕೊಳ್ಳುವುದಿಂದ ಅರ್ಧ ಗಂಟೆಯಲ್ಲಿ ಶ್ವಾಸಕೋಶದಲ್ಲಿ ಸಂಗ್ರಹವಾಗಿರುವ ಕಫ ಹೊರ ಬಂದು ಉಸಿರಾಟದ ಸಮಸ್ಯೆ ಸರಿಯಾಗುತ್ತದೆ ಎಂದು ವಿಆರ್‌ಎಲ್‌ ಲಾಜಿಸ್ಟಿಕ್ಸ್‌ ಚೇರ್ಮನ್‌ ವಿಜಯ ಸಂಕೇಶ್ವರ ಹೇಳಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದನ್ನು ನಾನು, ನನ್ನ ಕುಟುಂಬ ವರ್ಗ ಹಾಗೂ ಸುಮಾರು 200 ಜನರಿಗೆ ಸೂಚಿಸಿದ್ದೆ, ಇದರಿಂದ ಪರಿಣಾಮಕಾರಿ ಫಲಿತಾಂಶ ಬಂದಿದೆ … Continued