ಅಮೆರಿಕ ಬಜೆಟ್ ನಿರ್ವಹಣೆ ಸಮಿತಿ ಮುಖ್ಯಸ್ಥ ಹುದ್ದೆಗೇರಲು ನೀರಾಗೆ ತೊಡಕು
ವಾಷಿಂಗ್ಟನ್: ಅಮೆರಿಕದ ಶ್ವೇತಭವನದ ಬಜೆಟ್ ನಿರ್ವಹಣೆ ಸಮಿತಿಯ ಮುಖ್ಯಸ್ಥೆಯಾಗಿ ಭಾರತೀಯ ಮೂಲದ ನೀರಾ ಟಂಡನ್ ಆಯ್ಕೆಯಾಗುವುದಕ್ಕೆ ತೊಡಕು ಎದುರಾಗಿದೆ. ಟಂಡನ್ ನೀಡಿದ ಆಕ್ಷೇಪಾರ್ಹ ಹೇಳಿಕೆಗಳು ಹಾಗೂ ಅವರು ಹುದ್ದೆಗೆ ಸಮರ್ಥರಲ್ಲ ಎಂದು ರಿಪಬ್ಲಿಕನ್ ಪಕ್ಷದ ಸೆನೆಟರ್‌ಗಳು ದೂರಿರುವುದು ಇದಕ್ಕೆ ಕಾರಣವಾಗಿದೆ. ಕಳೆದೊಂದು ತಿಂಗಳಲ್ಲಿ ನೀರಾ ಟಂಡನ್ ತಮ್ಮ ಹಳೆಯ ೧೦೦೦ಕ್ಕೂ ಅಧಿಕ ಟ್ವೀಟ್‌ಗಳನ್ನು ಡಿಲೀಟ್ ಮಾಡಿದ್ದಾರೆ. … Continued