ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಗಳು
ಕಲಬುರಗಿ: ಇತ್ತೀಚೆಗೆ ಕರ್ನಾಟಕದಲ್ಲಿ ನಡೆದ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ (Sacred Thread) ತೆಗೆಸಿದ ಪ್ರಕರಣ ರಾಜ್ಯದಲಲಿ ಹಸಿರಾಗಿರುವಾಗಲೇ ನೀಟ್ ಪರೀಕ್ಷೆಯಲ್ಲೂ (NEET Exam) ಅಧಿಕಾರಿಗಳು ವಿದ್ಯಾರ್ಥಿಯೊಬ್ಬರ ಜನಿವಾರ ತೆಗೆಸಿದ್ದಾರೆ. ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ ನೀಟ್ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ಶ್ರೀಪಾದ್ ಪಾಟೀಲ ಅವರ ಜನಿವಾರವನ್ನು ಅಧಿಕಾರಿಗಳು ತೆಗೆಸಿ, ಪರೀಕ್ಷೆ … Continued