ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲ ಎಫ್‌ಐಆರ್ ರದ್ದು ಮಾಡಿದ ಸುಪ್ರೀಂ ಕೋರ್ಟ್ ; ಆದರೆ ಕೆಲವರಿಗೆ ವಿನಾಯಿತಿ ಇಲ್ಲ…
ನವದೆಹಲಿ: ಜುಲೈ 20ರಂದು ನಡೆದ ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆಗಳ ಬಳಿಕ ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ದೇಶದ ವಿವಿಧ ಭಾಗಗಳಲ್ಲಿ ದಾಖಲಿಸಲಾಗಿದ್ದ ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಆದೇಶ ಮಾಡಿದ್ದು, ಜುಲೈ 20ರಿಂದ 25ರವರೆಗೆ ವಿದ್ಯಾರ್ಥಿಗಳ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳನ್ನು ರದ್ದುಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ ನೇತೃತ್ವದ ಪೀಠವು, ದೇಶದ … Continued