ನೀಟ್ ಯುಜಿ 2024 ಮರು ಪರೀಕ್ಷೆ ಇಲ್ಲ: ಸುಪ್ರೀಂ ಕೋರ್ಟ್
ನವದೆಹಲಿ : ಪ್ರಸಕ್ತ ಸಾಲಿನ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶಾತಿ ಪದವಿ ಪರೀಕ್ಷೆಯನ್ನು (NEET UG 2024) ಮತ್ತೆ ನಡೆಸುವ ಆದೇಶ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. ಅರ್ಜಿದಾರರು ಆರೋಪಿಸಿದಂತೆ ಪ್ರಶ್ನೆ ಪತ್ರಿಕೆಯ ವ್ಯಾಪಕ ಸೋರಿಕೆಯನ್ನು ಸಾಬೀತುಪಡಿಸಲು ತನ್ನ ಮುಂದೆ ಇರುವ ಸಾಕ್ಷ್ಯಗಳು ಸಾಕಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. … Continued