ಹುಬ್ಬಳ್ಳಿ| ನೇಹಾ ಹತ್ಯೆ ಪ್ರಕರಣ : ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾ
ಹುಬ್ಬಳ್ಳಿ : ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹುಬ್ಬಳ್ಳಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ. ಧಾರವಾಡ ಕೇಂದ್ರ ಕಾರಾಗೃಹದಲ್ಲಿರುವ ಆರೋಪಿ ಫಯಾಜ್ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದ. ಆರೋಪಿ ಪರವಾಗಿ ಬೆಳಗಾವಿಯ ಜೆಡ್ ಎಂ ಹತ್ತರಕಿ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. … Continued