ಶಾಸಕ ನೆಹರು ಓಲೆಕಾರ ವಿರುದ್ಧದ ದೋಷಿ ಆದೇಶಕ್ಕೆ ಹೈಕೋರ್ಟ್ ತಡೆ; ಚುನಾವಣಾ ಹಾದಿ ಸುಗಮ
ಬೆಂಗಳೂರು: ಸ್ವಜನ ಪಕ್ಷಪಾತ ಮತ್ತು ಕ್ರಿಮಿನಲ್ ವಂಚನೆ ಪ್ರಕರಣದಲ್ಲಿ ಬಿಜೆಪಿಯ ಹಾವೇರಿ ಶಾಸಕ ನೆಹರು ಓಲೆಕಾರ ಅವರನ್ನು ದೋಷಿ ಎಂದು ತೀರ್ಮಾನಿಸಿದ್ದ ವಿಶೇಷ ನ್ಯಾಯಾಲಯದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಬುಧವಾರ ತಡೆ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಧಿಸಿರುವ ಎರಡು ವರ್ಷಗಳ ಶಿಕ್ಷೆ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿ ಓಲೆಕಾರ ಅವರನ್ನು ಸಲ್ಲಿಸಿದ್ದ ಮಧ್ಯಂತರ … Continued