ಬಸ್ ಟಿಕೆಟ್ ದರ ಹೆಚ್ಚಳ ; ಇಂದಿನಿಂದಲೇ (ಜನವರಿ 5) ಜಾರಿ
ಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನಿಗಮಗಳ ಟಿಕೆಟ್ ದರದಲ್ಲಿ ಶೇ. 15ರಷ್ಟು ಏರಿಕೆ ಮಾಡಿದ್ದು, ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ಇಂದು (ಜನವರಿ 5) ಮಧ್ಯರಾತ್ರಿಯಿಂದ ಶೇ 15ರಷ್ಟು ಏರಿಕೆಯ ಪರಿಷ್ಕೃತ ದರ ಅನ್ವಯವಾಗಲಿದೆ. ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ), … Continued