ಎನ್ಇಕೆಆರ್ ಟಿಸಿ ಮಾಸಿಕ ಬಸ್ ಪಾಸ್ ಅವಧಿ ವಿಸ್ತರಣೆ
ಕಲಬುರಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಕಳೆದ ಏಪ್ರಿಲ್ 7 ರಿಂದ ಕೈಗೊಂಡ ಅನಿರ್ಧಿಷ್ಟಾವಧಿ ಮುಷ್ಕರದ ಅವಧಿ ಹಾಗೂ ಏಪ್ರಿಲ್ 28 ರಿಂದ ಘೋಷಿಸಲಾದ ಕೋವಿಡ್ ಲಾಕ್ ಡೌನ್ ಪ್ರಾರಂಭದ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಮಾಸಿಕ ಬಸ್ ಪಾಸುಗಳು ಲಾಕ್ಡೌನ್ ನಂತರದ ದಿನಾಂಕಗಳಂದು ಅವಧಿ ಮುಕ್ತಾಯಗೊಂಡ ಹಂತವಾರು ಮಾಸಿಕ ಪಾಸುಗಳ ಮಾನ್ಯತಾ ಅವಧಿಯನ್ನು ವಿಸ್ತರಿಸಲಾಗಿದೆ … Continued